ಅಭಿಪ್ರಾಯ / ಸಲಹೆಗಳು

ನೀರಾವರಿ ಆಧುನೀಕರಣ ಕಾರ್ಯಕ್ರಮಕ್ಕೆ ಬೆಂಬಲ - ವೆಬ್‌ನಾರ್

 

`ನೀರಾವರಿ ಆಧುನೀಕರಣ ಕಾರ್ಯಕ್ರಮಕ್ಕೆ ಬೆಂಬಲ’ ಎಂಬ ವೆಬ್‌ನಾರ್ ಅನ್ನು ಭಾರತದ ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ) ಡಿಸೆಂಬರ್ 08, 2020 ರಂದು ಮಧ್ಯಾಹ್ನ 3.00 ಗಂಟೆಗೆ (ಐಎಸ್‌ಟಿ) ಆಯೋಜಿಸುತ್ತಿದೆ.

ಬೆಂಗಳೂರಿನ ಸಮಗ್ರ ಜಲಸಂಪನ್ಮೂಲ ನಿರ್ವಹಣಾ ಉನ್ನತ ಕೇಂದ್ರದ (ಸ.ಜ.ಸಂ.ನಿ.ಉ.ಕೇಂ) ರಿಜಿಸ್ಟ್ರಾರ್ / ಎಂಜಿನಿಯರ್ ಇನ್ ಮುಖ್ಯಸ್ಥ ಶ್ರೀ ಸಿದ್ದಗಂಗಪ್ಪ ಮತ್ತು ಸ.ಜ.ಸಂ.ನಿ.ಉ.ಕೇಂ ದ ನಿರ್ದೇಶಕ (ತಾಂತ್ರಿಕ) ಶ್ರೀ ಡಾ.ಪಿ.ಎಸ್.ರಾವ್ ಮತ್ತು ಕರ್ನಾಟಕ ನೀರಾವರಿ ನಿಗಮ್ ಲಿಮಿಟೆಡ್ -ನ ವ್ಯವಸ್ಥಾಪಕ ನಿರ್ದೇಶಕ ಶ್ರೀ ಮಲ್ಲಿಕಾರ್ಜುನ್ ಬಿ ಗುಂಗೆ ಭಾಗವಹಿಸಲಿದ್ದಾರೆ.

 

ಇತ್ತೀಚಿನ ನವೀಕರಣ​ : 28-01-2021 10:09 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಮಗ್ರ ಜಲ ಸಂಪನ್ಮೂಲ ನಿರ್ವಹಣಾ ಉನ್ನತ ಕೇಂದ್ರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080